Bible Versions
Bible Books

Leviticus 17:15 (NCV) New Century Version

Versions

KNV   ನಿಮ್ಮ ದೇಶದವನಾಗಲಿ ಪರಕೀಯನಾಗಲಿ ತನ್ನ ಷ್ಟಕ್ಕೆ ತಾನೇ ಸತ್ತುಹೋದದ್ದನ್ನು ಇಲ್ಲವೆ ಮೃಗಗಳಿಂದ ಹರಿಯಲ್ಪಟ್ಟಿರುವದನ್ನು ತಿನ್ನುವ ಪ್ರತಿಯೊಬ್ಬನು ತನ್ನ ಬಟ್ಟೆಗಳನ್ನು ಒಗೆದುಕೊಂಡು ನೀರಿನಲ್ಲಿ ಸ್ನಾನಮಾಡ ಬೇಕು. ಸಾಯಂಕಾಲದ ವರೆಗೆ ಅವನು ಅಶುದ್ಧನಾಗಿರ ಬೇಕು, ತರುವಾಯ ಅವನು ಶುದ್ಧನಾಗಿರುವನು.
ERVKN   ಅಲ್ಲದೆ ಯಾವನಾದರೂ ತನ್ನಷ್ಟಕ್ಕೆ ಸತ್ತ ಪ್ರಾಣಿಯನ್ನು ತಿಂದರೆ ಅಥವಾ ಬೇರೆ ಪ್ರಾಣಿಯಿಂದ ಕೊಲ್ಲಲ್ಪಟ್ಟ ಪ್ರಾಣಿಯನ್ನು ತಿಂದರೆ, ಅವನು ಸಾಯಂಕಾಲದವರೆಗೆ ಅಶುದ್ಧನಾಗಿರುವನು. ಅವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ನೀರಿನಲ್ಲಿ ಸ್ನಾನಮಾಡಿಕೊಳ್ಳಬೇಕು. ಅವನು ಇಸ್ರೇಲನಾಗಿದ್ದರೂ ನಿಮ್ಮ ಮಧ್ಯದಲ್ಲಿ ವಾಸಿಸುವ ಪರದೇಶಸ್ಥನಾಗಿದ್ದರೂ ಹಾಗೆಯೇ ಮಾಡಬೇಕು.
IRVKN   “ ‘ತಾನಾಗಿ ಸತ್ತುಬಿದ್ದದ್ದನ್ನಾಗಲಿ ಅಥವಾ ಕಾಡುಮೃಗ ಕೊಂದದ್ದನ್ನು ತಿಂದವನಾಗಲಿ ಸ್ವದೇಶದವನಾದರೂ ಇಲ್ಲವೇ ಅನ್ಯದೇಶದವನಾದರೂ ಅವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು; ಸಾಯಂಕಾಲದ ವರೆಗೆ ಅಶುದ್ಧನಾಗಿದ್ದು ಬಳಿಕ ಶುದ್ಧನಾಗುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us