Bible Versions
Bible Books

Leviticus 21 (NCV) New Century Version

Versions

KNV   ತರುವಾಯ ಕರ್ತನು ಮೋಶೆಗೆ ಹೇಳಿದ್ದೇನಂದರೆ--ನೀನು ಆರೋನನ ಮಕ್ಕಳಾದ ಯಾಜಕರೊಂದಿಗೆ ಮಾತನಾಡಿ ಅವರಿಗೆ ಹೀಗೆ ಹೇಳು--ಸತ್ತವರ ನಿಮಿತ್ತವಾಗಿ ಅವನ ಜನರಲ್ಲಿ ಯಾವನೂ ಹೊಲೆಯಾಗಬಾರದು.
ERVKN   ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ: “ಯಾಜಕರಾದ ಆರೋನನ ಮಕ್ಕಳಿಗೆ ಸಂಗತಿಗಳನ್ನು ಹೇಳು: ಯಾಜಕನು ಸತ್ತ ವ್ಯಕ್ತಿಯನ್ನು ಮುಟ್ಟಿ ತನ್ನನ್ನು ಅಶುದ್ಧಮಾಡಿಕೊಳ್ಳಬಾರದು.
IRVKN   {ದೇವರ ಘನತೆ ಗೌರವವನ್ನು ಉಳಿಸುವಂತೆ ಯಾಜಕರಿಗೆ ಎಚ್ಚರಿಕೆ} PS ಯೆಹೋವನು ಮೋಶೆಯೊಂದಿಗೆ ಮಾತನಾಡಿ, “ನೀನು ಆರೋನನ ಮಕ್ಕಳಾದ ಯಾಜಕರಿಗೆ ಹೀಗೆ ಆಜ್ಞಾಪಿಸಬೇಕು, ‘ಕುಲದಲ್ಲಿ ಸತ್ತವರಿಗೋಸ್ಕರ ಯಾವ ಯಾಜಕನೂ ತನ್ನನ್ನು ಅಪವಿತ್ರ ಮಾಡಿಕೊಳ್ಳಬಾರದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us