Bible Versions
Bible Books

Leviticus 21:9 (NCV) New Century Version

Versions

KNV   ಯಾವದೇ ಯಾಜಕನ ಮಗಳು ವ್ಯಭಿ ಚಾರ ಕೃತ್ಯದಿಂದ ತನ್ನನ್ನು ಅಪವಿತ್ರಮಾಡಿಕೊಂಡರೆ ಅವಳು ತನ್ನ ತಂದೆಯನ್ನು ಅಪವಿತ್ರಮಾಡುತ್ತಾಳೆ; ಅವಳನ್ನು ಬೆಂಕಿಯಿಂದ ಸುಡಬೇಕು.
ERVKN   “ಯಾಜಕನ ಮಗಳು ವೇಶ್ಯೆಯಾಗಿದ್ದರೆ, ಅವಳು ತನ್ನ ಗೌರವವನ್ನು ಹಾಳುಮಾಡಿಕೊಂಡವಳೂ ತನ್ನ ತಂದೆಗೆ ಅವಮಾನವನ್ನು ಉಂಟುಮಾಡಿದವಳೂ ಆಗಿದ್ದಾಳೆ. ಅವಳನ್ನು ಸುಟ್ಟುಹಾಕಬೇಕು.
IRVKN   ಯಾಜಕನ ಮಗಳು ವೇಶ್ಯೆ ಎಂಬ ನಿಂದೆಗೆ ಒಳಗಾದರೆ ತನ್ನ ತಂದೆಯನ್ನು ನಿಂದೆಗೆ ಒಳಪಡಿಸಿದವಳಾದಳು, ಅವಳನ್ನು ಬೆಂಕಿಯಿಂದ ಸುಟ್ಟುಬಿಡಬೇಕು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us