Bible Versions
Bible Books

Leviticus 22:11 (NCV) New Century Version

Versions

KNV   ಆದರೆ ಯಾಜಕನು ಯಾವನನ್ನಾದರೂ ತನ್ನ ಹಣದಿಂದ ಕೊಂಡುಕೊಂಡರೆ ಅವನು ಅದರಲ್ಲಿ ತಿನ್ನಬೇಕು, ಅವನ ಮನೆಯಲ್ಲಿ ಹುಟ್ಟಿದವನು ತಿನ್ನಲಿ; ಅವರು ಅವನ ಆಹಾರವನ್ನು ತಿನ್ನಲಿ.
ERVKN   ಆದರೆ ಯಾಜಕನು ತನ್ನ ಸ್ವಂತ ಹಣದಿಂದ ಒಬ್ಬನನ್ನು ಗುಲಾಮನನ್ನಾಗಿ ಕೊಂಡುಕೊಂಡರೆ, ಗುಲಾಮನು ನೈವೇದ್ಯ ಪದಾರ್ಥಗಳಲ್ಲಿ ಕೆಲವನ್ನು ತಿನ್ನಬಹುದು. ಯಾಜಕನ ಮನೆಯಲ್ಲಿ ಹುಟ್ಟಿದ ಗುಲಾಮರು ಸಹ ಯಾಜಕನ ಆಹಾರದಲ್ಲಿ ಕೆಲವನ್ನು ತಿನ್ನಬಹುದು.
IRVKN   ಆದರೆ ಯಾಜಕನು ಕ್ರಯಕ್ಕೆ ತೆಗೆದುಕೊಂಡ ಗುಲಾಮರೂ ಮತ್ತು ಅವನ ಮನೆಯಲ್ಲಿ ಹುಟ್ಟಿದ ಗುಲಾಮರು ಅದನ್ನು ಊಟಮಾಡಬಹುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us