Bible Versions
Bible Books

Leviticus 22:16 (NCV) New Century Version

Versions

KNV   ಇಲ್ಲವೆ ಅವರು ಪರಿಶುದ್ಧವಾದವು ಗಳನ್ನು ತಿನ್ನುವದರಿಂದ ತಮ್ಮ ಮೇಲೆ ಅತಿಕ್ರಮದ ಅಪರಾಧವನ್ನು ಹೊತ್ತುಕೊಳ್ಳದಿರಲಿ; ಅವರನ್ನು ಶುದ್ಧೀಕರಿಸುವ ಕರ್ತನು ನಾನೇ.
ERVKN   ಯಾಜಕರು ಅವುಗಳನ್ನು ಪರಿಶುದ್ಧವಾದವುಗಳೆಂದು ಪರಿಗಣಿಸದೆ ನೈವೇದ್ಯ ಪದಾರ್ಥಗಳನ್ನು ತಿಂದರೆ ಪಾಪಕ್ಕೆ ಒಳಗಾಗುವರು. ಯೆಹೋವನಾದ ನಾನೇ ಅವುಗಳನ್ನು ಪವಿತ್ರಗೊಳಿಸಿದ್ದೇನೆ.”
IRVKN   ಹಾಗೆ ಎಣಿಸಿದರೆ ತಾವು ನೈವೇದ್ಯಪದಾರ್ಥಗಳನ್ನು ಊಟಮಾಡುವುದರಿಂದ ಪಾಪಕ್ಕೆ ಒಳಗಾಗಿ ಶಿಕ್ಷೆಹೊಂದುವರು. ನನ್ನ ಸೇವೆಗೆ * ಅಥವಾ ನೈವೇದ್ಯಪದಾರ್ಥಗಳನ್ನು. ಅವರನ್ನು ಪ್ರತಿಷ್ಠಿಸಿಕೊಂಡ ಯೆಹೋವನು ನಾನು’ ” ಎಂದು ಹೇಳಿದನು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us