Bible Versions
Bible Books

Leviticus 22:28 (NCV) New Century Version

Versions

KNV   ಹಸುವನ್ನಾಗಲಿ ಕುರಿಯನ್ನಾಗಲಿ ಅದರ ಮರಿಯೊಂದಿಗೆ ಎರಡನ್ನೂ ಒಂದೇ ದಿನದಲ್ಲಿ ವಧಿಸಬಾರದು.
ERVKN   ಆದರೆ ನೀವು ಪಶುವನ್ನೂ ಅದರ ತಾಯಿಯನ್ನೂ ಒಂದೇ ದಿನದಲ್ಲಿ ವಧಿಸಬಾರದು. ಇದೇ ನಿಯಮ ದನಗಳಿಗೂ ಕುರಿಗಳಿಗೂ ಅನ್ವಯಿಸುತ್ತದೆ.
IRVKN   ಹೆತ್ತ ಆಕಳನ್ನು, ಅದರ ಕರುವನ್ನು ಇಲ್ಲವೆ ಈದ ಆಡು, ಕುರಿಗಳನ್ನು, ಅವುಗಳ ಮರಿಗಳನ್ನು ಒಂದೇ ದಿನದಲ್ಲಿ ವಧಿಸಬಾರದು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us