Bible Versions
Bible Books

Leviticus 22:6 (NCV) New Century Version

Versions

KNV   ಅಂಥದ್ದನ್ನು ಮುಟ್ಟಿದ ಮನುಷ್ಯನು ಸಾಯಂಕಾಲದ ವರೆಗೆ ಅಶುದ್ಧನಾಗಿರಬೇಕು; ಅವನು ತನ್ನ ಶರೀರವನ್ನು ನೀರಿನಲ್ಲಿ ತೊಳೆದುಕೊಳ್ಳದ ಹೊರತು ಪರಿಶುದ್ಧ ವಾದವುಗಳನ್ನು ತಿನ್ನಬಾರದು.
ERVKN   “ಒಬ್ಬನು ಅವುಗಳಲ್ಲಿ ಯಾವುದನ್ನು ಮುಟ್ಟಿದರೂ ಸಾಯಂಕಾಲದವರೆಗೆ ಅಶುದ್ಧನಾಗುವನು. ಅವನು ನೈವೇದ್ಯ ಪದಾರ್ಥಗಳಲ್ಲಿ ಯಾವುದನ್ನೂ ತಿನ್ನಬಾರದು. ಅವನು ತನ್ನನ್ನು ನೀರಿನಿಂದ ತೊಳೆದುಕೊಂಡರೂ ಪವಿತ್ರ ಪದಾರ್ಥವನ್ನು ತಿನ್ನಬಾರದು.
IRVKN   “ ‘ಅಶುದ್ಧವಾದುದನ್ನು ಮುಟ್ಟುವ ಯಾಜಕನು ದಿನದ ಸಾಯಂಕಾಲದ ವರೆಗೆ ಅಶುದ್ಧನಾಗಿರುವನು. ಆದುದರಿಂದ ಸ್ನಾನಮಾಡುವ ತನಕ ಅವನು ನೈವೇದ್ಯದ್ರವ್ಯವನ್ನು ತಿನ್ನಬಾರದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us