Bible Versions
Bible Books

Leviticus 4:24 (NCV) New Century Version

Versions

KNV   ಅವನು ತನ್ನ ಕೈಯನ್ನು ಮೇಕೆ ತಲೆಯ ಮೇಲೆ ಇಟ್ಟು ಕರ್ತನ ಮುಂದೆ ದಹನಬಲಿಯನ್ನು ವಧಿಸುವ ಸ್ಥಳದಲ್ಲಿ ಅದನ್ನು ವಧಿಸಬೇಕು; ಅದು ಪಾಪದ ಬಲಿಯಾಗಿರುವದು.
ERVKN   ಅಧಿಪತಿಯು ತನ್ನ ಕೈಯನ್ನು ಹೋತದ ತಲೆಯ ಮೇಲಿಟ್ಟು ಯೆಹೋವನ ಸನ್ನಿಧಿಯಲ್ಲಿ ಸರ್ವಾಂಗಹೋಮ ಪಶುಗಳನ್ನು ವಧಿಸುವ ಸ್ಥಳದಲ್ಲಿ ಅದನ್ನು ವಧಿಸಬೇಕು. ಅದು ಪಾಪಪರಿಹಾರಕ ಯಜ್ಞವಾಗಿದೆ.
IRVKN   ಅವನು ಹೋತದ ತಲೆಯ ಮೇಲೆ ಕೈಯನ್ನಿಟ್ಟು ಯೆಹೋವನ ಸನ್ನಿಧಿಯಲ್ಲಿ ಸರ್ವಾಂಗಹೋಮದ ಪಶುಗಳನ್ನು ವಧಿಸುವ ಸ್ಥಳದಲ್ಲೇ ಅದನ್ನು ವಧಿಸಬೇಕು. ಅದು ದೋಷಪರಿಹಾರಕ ಯಜ್ಞ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us