Versions
KNV ಅವನು ತನ್ನ ಕೈಯನ್ನು ಪಾಪದ ಬಲಿಯ ಮೇಲಿಟ್ಟು ಆ ಪಾಪದ ಬಲಿಯನ್ನು ದಹನಬಲಿಯ ಸ್ಥಳದಲ್ಲಿ ವಧಿಸಬೇಕು.
ERVKN ಅವನು ತನ್ನ ಕೈಯನ್ನು ಅದರ ತಲೆಯ ಮೇಲಿಟ್ಟು ಸರ್ವಾಂಗಹೋಮಮಾಡುವ ಸ್ಥಳದಲ್ಲಿ ಅದನ್ನು ವಧಿಸಬೇಕು.
IRVKN ಅವನು ಅದರ ತಲೆಯ ಮೇಲೆ ಕೈಯನ್ನಿಟ್ಟನಂತರ ಸರ್ವಾಂಗಹೋಮದ ಪಶುಗಳನ್ನು ವಧಿಸುವ ಸ್ಥಳದಲ್ಲೇ ಅದನ್ನು ವಧಿಸಬೇಕು.