Versions
KNV ಆಗ ಅಭಿಷಿಕ್ತನಾದ ಯಾಜಕನು ಆ ಹೋರಿ ಯ ರಕ್ತವನ್ನು ತೆಗೆದುಕೊಂಡು ಸಭೆಯ ಗುಡಾರದ ಬಳಿಗೆ ತರಬೇಕು.
ERVKN ಬಳಿಕ ಅವನು ಹೋರಿಯ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ದೇವದರ್ಶನಗುಡಾರದೊಳಗೆ ಹೋಗಬೇಕು.
IRVKN ಅಭಿಷಿಕ್ತ ಯಾಜಕನು ಆ ಹೋರಿಯ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ದೇವದರ್ಶನದ ಗುಡಾರದೊಳಗೆ ಬರಬೇಕು.