Versions
KNV ಅವನು ಪಾಪದ ಬಲಿಗಾಗಿರುವ ಹೋರಿಯ ಎಲ್ಲಾ ಕೊಬ್ಬನ್ನು ಅದರಿಂದ ತೆಗೆಯಬೇಕು; ಕರುಳುಗಳನ್ನು ಮುಚ್ಚುವ ಕೊಬ್ಬನ್ನೂ ಕರುಳುಗಳ ಮೇಲಿರುವ ಎಲ್ಲಾ ಕೊಬ್ಬನ್ನೂ
ERVKN ಅವನು ಪಾಪಪರಿಹಾರಕ ಯಜ್ಞಕ್ಕಾಗಿ ತಂದಿರುವ ಹೋರಿಯ ಕೊಬ್ಬನ್ನೆಲ್ಲಾ ತೆಗೆಯಬೇಕು. ಅವನು ಅದರ ಒಳಗಿನ ಭಾಗಗಳ ಮೇಲೆ ಮತ್ತು ಅವುಗಳ ಸುತ್ತಲೂ ಇರುವ ಕೊಬ್ಬನ್ನೂ
IRVKN ಆ ದೋಷಪರಿಹಾರಕ ಯಜ್ಞದ ಹೋರಿಯ ಕೊಬ್ಬನ್ನೆಲ್ಲಾ ಅಂದರೆ ಅಂಗಾಂಶದ ಕೊಬ್ಬನ್ನು, ಕರುಳುಗಳ ಮೇಲಣ ಕೊಬ್ಬನ್ನು,