Bible Versions
Bible Books

Leviticus 5:18 (NCV) New Century Version

Versions

KNV   ಅಲ್ಲದೆ ಅವನು ಹಿಂಡಿನೊಳಗಿಂದ ದೋಷವಿಲ್ಲದ ಒಂದು ಟಗರನ್ನು ನಿನ್ನ ಅಂದಾಜಿ ಗನುಸಾರ ಅತಿಕ್ರಮದ ಬಲಿಗಾಗಿ ಯಾಜಕನ ಬಳಿಗೆ ತರಬೇಕು; ತನ್ನ ಅಜ್ಞಾನದಲ್ಲಿ ಅವನು ಉದ್ದೇಶವಿಲ್ಲದೆ ಮಾಡಿದ ತಪ್ಪಿಗಾಗಿ ಯಾಜಕನು ಪ್ರಾಯಶ್ಚಿತ್ತವನ್ನು ಮಾಡಬೇಕು. ಅದು ಅವನಿಗೆ ಕ್ಷಮಿಸಲ್ಪಡುವದು.
ERVKN   ಅವನು ಅಂಗದೋಷವಿಲ್ಲದ ಮತ್ತು ಸರಿಯಾದ ಬೆಲೆಬಾಳುವ ಟಗರನ್ನು ಯಾಜಕನ ಬಳಿಗೆ ತರಬೇಕು. ಟಗರು ದೋಷಪರಿಹಾರಕ ಯಜ್ಞವಾಗಿರುವುದು. ಹೀಗೆ ಯಾಜಕನು ತಿಳಿಯದೆ ಮಾಡಿದ ಪಾಪದಿಂದ ಅವನನ್ನು ಶುದ್ಧಮಾಡುವನು. ಆಗ ದೇವರು ಅವನನ್ನು ಕ್ಷಮಿಸುವನು.
IRVKN   ಅವನು ಪ್ರಾಯಶ್ಚಿತ್ತಕ್ಕಾಗಿ ಹಿಂಡಿನಿಂದ ಯೋಗ್ಯವಾಗಿ ತೋರುವ ಪೂರ್ಣಾಂಗವಾದ ಟಗರನ್ನು ಯಾಜಕನ ಬಳಿಗೆ ತೆಗೆದುಕೊಂಡು ಬರಬೇಕು. ಅವನು ತಿಳಿಯದೆ ಮಾಡಿದ ತಪ್ಪನ್ನು ಪರಿಹರಿಸುವುದಕ್ಕಾಗಿ ಯಾಜಕನು ಅವನಿಗೋಸ್ಕರ ದೋಷಪರಿಹಾರ ಮಾಡಬೇಕು; ಆಗ ಅವನಿಗೆ ಕ್ಷಮಾಪಣೆಯಾಗುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us