Bible Versions
Bible Books

Leviticus 6:11 (NCV) New Century Version

Versions

KNV   ಅವನು ತನ್ನ ಉಡುಪುಗಳನ್ನು ತೆಗೆದುಹಾಕಿ ಬೇರೆ ಉಡುಪುಗಳನ್ನು ಧರಿಸಿಕೊಂಡು ಬೂದಿಯನ್ನು ಪಾಳೆಯದ ಆಚೆಗೆ ಶುದ್ಧವಾದ ಸ್ಥಳಕ್ಕೆ ತೆಗೆದುಕೊಂಡು ಹೋಗಬೇಕು.
ERVKN   ಬಳಿಕ ಯಾಜಕನು ತನ್ನ ಬಟ್ಟೆಗಳನ್ನು ತೆಗೆದುಹಾಕಿ ಬೇರೆ ಬಟ್ಟೆಗಳನ್ನು ಧರಿಸಿಕೊಂಡು ಬೂದಿಯನ್ನು ಪಾಳೆಯದ ಹೊರಗೆ ಒಂದು ವಿಶೇಷ ಸ್ಥಳಕ್ಕೆ ತೆಗೆದುಕೊಂಡು ಹೋಗಬೇಕು.
IRVKN   ಅನಂತರ ವಸ್ತ್ರಗಳನ್ನು ತೆಗೆದಿಟ್ಟು, ಬೇರೆ ವಸ್ತ್ರಗಳನ್ನು ಹಾಕಿಕೊಂಡು, ಬೂದಿಯನ್ನು ಪಾಳೆಯದ ಹೊರಗೆ ಶುದ್ಧವಾದ ಒಂದು ಸ್ಥಳಕ್ಕೆ ತೆಗೆದುಕೊಂಡು ಹೋಗಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us