Versions
KNV ಯಾಜಕನು ಆ ಕೊಬ್ಬನ್ನು ಯಜ್ಞವೇದಿಯ ಮೇಲೆ ಸುಡಬೇಕು; ಆದರೆ ಎದೆಯು ಆರೋನನ ಮತ್ತು ಅವನ ಮಕ್ಕಳದ್ದಾಗಿರುವದು.
ERVKN ಬಳಿಕ ಯಾಜಕನು ವೇದಿಕೆಯ ಮೇಲೆ ಕೊಬ್ಬನ್ನು ಹೋಮಮಾಡಬೇಕು. ಆದರೆ ಪಶುವಿನ ಎದೆಯ ಭಾಗವು ಆರೋನನಿಗೂ ಅವನ ಪುತ್ರರಿಗೂ ಸೇರುವವು.
IRVKN ಯಾಜಕನು ಆ ಕೊಬ್ಬನ್ನು ಯಜ್ಞವೇದಿಯ ಮೇಲೆ ಹೋಮಮಾಡಬೇಕು; ಎದೆಯ ಭಾಗವು ಆರೋನನಿಗೂ ಮತ್ತು ಅವನ ವಂಶದವರಿಗೂ ಸೇರಬೇಕು.