Versions
KNV ದಹನಬಲಿ ಆಹಾರದಬಲಿ ಪಾಪದಬಲಿ ಅತಿಕ್ರಮದಬಲಿ ಪ್ರತಿಷ್ಠೆಗಳ ಮತ್ತು ಸಮಾಧಾನದ ಯಜ್ಞಾರ್ಪಣೆಗಳು ಇವೇ.
ERVKN ಅವುಗಳೇ ಸರ್ವಾಂಗಹೋಮಗಳ, ಧಾನ್ಯಸಮರ್ಪಣೆಗಳ, ಪಾಪಪರಿಹಾರಕ ಯಜ್ಞಗಳ, ದೋಷಪರಿಹಾರಕ ಯಜ್ಞಗಳ, ಸಮಾಧಾನ ಯಜ್ಞಗಳ ಮತ್ತು ಯಾಜಕರನ್ನು ಪ್ರತಿಷ್ಠಿಸುವ ನಿಯಮಗಳಾಗಿವೆ.
IRVKN ಸರ್ವಾಂಗಹೋಮ, ಧಾನ್ಯನೈವೇದ್ಯ, ದೋಷಪರಿಹಾರಕ ಯಜ್ಞ, ಪ್ರಾಯಶ್ಚಿತ್ತಯಜ್ಞ, ಯಾಜಕ ಪ್ರತಿಷ್ಠೆ ಮತ್ತು ಸಮಾಧಾನಯಜ್ಞ ಎಂಬ ಯಜ್ಞಗಳ ವಿಷಯದಲ್ಲಿ ಮೇಲೆ ಹೇಳಿದ ನಿಯಮಗಳನ್ನು ಅನುಸರಿಸಬೇಕು.