Versions
KNV ಅವನು ಆರೋನನ ತಲೆಯ ಮೇಲೆ ಅಭಿಷೇಕ ತೈಲವನ್ನು ಸುರಿದು ಅವನನ್ನು ಪವಿತ್ರ ಮಾಡುವದಕ್ಕಾಗಿ ಅಭಿಷೇಕಿಸಿದನು.
ERVKN ಬಳಿಕ ಮೋಶೆಯು ಸ್ವಲ್ಪ ಅಭಿಷೇಕತೈಲವನ್ನು ಆರೋನನ ತಲೆಗೆ ಹೊಯಿದು ಅವನನ್ನು ಪವಿತ್ರಗೊಳಿಸಿದನು.
IRVKN ಆರೋನನನ್ನು ಪ್ರತಿಷ್ಠಿಸುವುದಕ್ಕಾಗಿ ಆ ತೈಲದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ಆರೋನನ ತಲೆಯ ಮೇಲೆ ಹೊಯ್ದು ಅವನನ್ನು ಅಭಿಷೇಕಿಸಿದನು.