Versions
KNV ಪಾಪದ ಬಲಿಗಾಗಿ ಅವನು ಹೋರಿಯನ್ನು ತಂದನು. ಆರೋನನೂ ಅವನ ಕುಮಾರರೂ ಪಾಪದ ಬಲಿಗಾಗಿ ಆ ಹೋರಿಯ ತಲೆಯ ಮೇಲೆ ತಮ್ಮ ಕೈಗಳನ್ನು ಇಟ್ಟರು.
ERVKN ತರುವಾಯ ಮೋಶೆಯು ಪಾಪಪರಿಹಾರಕ್ಕಾಗಿ ಯಜ್ಞದ ಹೋರಿಯನ್ನು ತಂದನು. ಆರೋನನು ಮತ್ತು ಅವನ ಪುತ್ರರು ಆ ಪಾಪಪರಿಹಾರಕ ಯಜ್ಞದ ಹೋರಿಯ ತಲೆಯ ಮೇಲೆ ತಮ್ಮ ಕೈಗಳನ್ನು ಇಟ್ಟರು.
IRVKN {ದೋಷಪರಿಹಾರಕ ಯಜ್ಞ} PS ಅನಂತರ ಅವನು ದೋಷಪರಿಹಾರಕ್ಕಾಗಿ ಹೋರಿಯನ್ನು ತರಿಸಿದನು. ಆಗ ಆರೋನನೂ ಮತ್ತು ಅವನ ಮಕ್ಕಳೂ ತಮ್ಮ ಕೈಗಳನ್ನು ಅದರ ತಲೆಯ ಮೇಲೆ ಇಟ್ಟರು.