Bible Versions
Bible Books

Leviticus 8:21 (NCV) New Century Version

Versions

KNV   ಅವನು ಕರುಳುಗಳನ್ನೂ ಕಾಲುಗಳನ್ನೂ ನೀರಿನಲ್ಲಿ ತೊಳೆದನು. ಕರ್ತನು ಮೋಶೆಗೆ ಆಜ್ಞಾಪಿಸಿದಂತೆಯೇ ಟಗರನ್ನು ಪೂರ್ಣ ವಾಗಿ ಯಜ್ಞವೇದಿಯ ಮೇಲೆ ಸುಟ್ಟನು. ಅದು ದಹನ ಬಲಿಯಾಗಿ ಕರ್ತನಿಗೆ ಬೆಂಕಿಯಿಂದ ಮಾಡಿದ ಸುವಾ ಸನೆಯ ಸಮರ್ಪಣೆಯಾಗಿತ್ತು.
ERVKN   This verse may not be a part of this translation
IRVKN   ಅದರ ಕರುಳುಗಳನ್ನು ಮತ್ತು ಕಾಲುಗಳನ್ನು ನೀರಿನಿಂದ ತೊಳೆದು, ಮೋಶೆ ಟಗರನ್ನು ಯಜ್ಞವೇದಿಯ ಮೇಲೆ ಪೂರ್ತಿಯಾಗಿ ಹೋಮ ಮಾಡಿದನು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಅದು ಅಗ್ನಿಯ ಮೂಲಕ ಯೆಹೋವನಿಗೆ ಪರಿಮಳಯುಕ್ತ ಸರ್ವಾಂಗಹೋಮವಾಗಿತ್ತು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us