Versions
KNV ಮೋಶೆಯು ಅದನ್ನು ವಧಿಸಿ ಅದರ ರಕ್ತವನ್ನು ತೆಗೆದುಕೊಂಡು ಅದನ್ನು ಆರೋನನ ಬಲ ಗಿವಿಯ ತುದಿಗೂ ಬಲಗೈ ಹೆಬ್ಬೆರಳಿಗೂ ಬಲಗಾಲಿನ ಹೆಬ್ಬೆರಳಿಗೂ ಹಚ್ಚಿದನು.
ERVKN ಆಗ ಮೋಶೆ ಟಗರನ್ನು ವಧಿಸಿ ಅದರ ಸ್ವಲ್ಪ ರಕ್ತವನ್ನು ಆರೋನನ ಬಲಕಿಗಿಯ ತುದಿಗೂ ಅವನ ಬಲಗೈಯ ಹೆಬ್ಬೆರಳಿಗೂ ಅವನ ಬಲಗಾಲಿನ ಹೆಬ್ಬೆಟ್ಟಿಗೂ ಹಚ್ಚಿದನು.
IRVKN ಅದನ್ನು ವಧಿಸಿದ ನಂತರ ಮೋಶೆ ಅದರ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ಆರೋನನ ಬಲಗಿವಿಯ ತುದಿಗೂ, ಬಲಗೈಯ ಹೆಬ್ಬೆರಳಿಗೂ ಮತ್ತು ಬಲಗಾಲಿನ ಹೆಬ್ಬೆಟ್ಟಿಗೂ ಹಚ್ಚಿದನು.