Versions
KNV ಮೋಶೆಯು ಆರೋನನ ಕುಮಾರರನ್ನು ಕರತಂದು ಅವರ ಬಲಗಿವಿಯ ತುದಿಯ ಮೇಲೆಯೂ ಬಲಗೈ ಹೆಬ್ಬೆರಳುಗಳ ಮೇಲೆಯೂ ಬಲಗಾಲುಗಳ ಹೆಬ್ಬೆರಳುಗಳ ಮೇಲೆಯೂ ಆ ರಕ್ತವನ್ನು ಹಚ್ಚಿದನು; ಅವನು ಆ ರಕ್ತವನ್ನು ಯಜ್ಞವೇದಿಯ ಮೇಲೆ ಸುತ್ತಲೂ ಚಿಮುಕಿಸಿದನು.
ERVKN ಬಳಿಕ ಮೋಶೆಯು ಆರೋನನ ಪುತ್ರರನ್ನು ವೇದಿಕೆಯ ಸಮೀಪಕ್ಕೆ ಕರೆಸಿ ಸ್ವಲ್ಪ ರಕ್ತವನ್ನು ಅವರ ಬಲಗಿವಿಗಳ ತುದಿಗೂ ಅವರ ಬಲಗೈಗಳ ಹೆಬ್ಬೆರಳಿಗೂ ಮತ್ತು ಅವರ ಬಲಗಾಲುಗಳ ಹೆಬ್ಬೆಟ್ಟಿಗೂ ಹಚ್ಚಿದನು; ರಕ್ತವನ್ನು ವೇದಿಕೆಯ ಸುತ್ತಲೂ ಚಿಮಿಕಿಸಿದನು;
IRVKN ಆಗ ಮೋಶೆ ಆರೋನನ ಮಕ್ಕಳನ್ನು ಹತ್ತಿರಕ್ಕೆ ಕರೆದು, ಆ ರಕ್ತದಲ್ಲಿ ಸ್ವಲ್ಪವನ್ನು ಅವರವರ ಬಲಗಿವಿಯ ತುದಿಗೂ, ಬಲಗೈಯ ಹೆಬ್ಬೆರಳಿಗೂ ಬಲಗಾಲಿನ ಹೆಬ್ಬೆಟ್ಟಿಗೂ ಹಚ್ಚಿ, ಉಳಿದ ರಕ್ತವನ್ನು ಯಜ್ಞವೇದಿಯ ಸುತ್ತಲೂ ಎರಚಿದನು.