Versions
KNV ಆಗ ಕರ್ತನು ಮೋಶೆಗೆ ಆಜ್ಞಾಪಿಸಿದಂತೆಯೇ ಅವನು ಮಾಡಿದನು. ಸಭೆಯು ಸಭೆಯ ಗುಡಾರದ ಬಾಗಿಲ ಬಳಿಯಲ್ಲಿ ಒಟ್ಟಾಗಿ ಸೇರಿಸಲ್ಪಟ್ಟಿತು.
ERVKN ಯೆಹೋವನು ಆಜ್ಞಾಪಿಸಿದ್ದನ್ನು ಮೋಶೆಯು ಮಾಡಿದನು. ಜನರು ಒಟ್ಟಾಗಿ ದೇವದರ್ಶನಗುಡಾರದ ಬಾಗಿಲಲ್ಲಿ ಸೇರಿ ಬಂದರು.
IRVKN ಯೆಹೋವನು ಹೇಳಿದಂತೆಯೇ ಮೋಶೆಯು ಮಾಡಿದನು. ಜನಸಮೂಹವೆಲ್ಲಾ ದೇವದರ್ಶನದ ಗುಡಾರದ ಬಾಗಿಲಿನ ಹತ್ತಿರ ಕೂಡಿಬಂದರು.