Versions
KNV ಅವನು ಕರುಳುಗಳನ್ನೂ ಕಾಲುಗಳನ್ನೂ ತೊಳೆದು ಅವುಗಳನ್ನು ಯಜ್ಞವೇದಿಯ ಮೇಲಿನ ದಹನಬಲಿಯ ಮೇಲೆ ಸುಟ್ಟನು.
ERVKN ಆರೋನನು ಸರ್ವಾಂಗಹೋಮದ ಪಶುವಿನ ಒಳಗಿನ ಭಾಗಗಳನ್ನೂ ಕಾಲುಗಳನ್ನೂ ತೊಳೆದು ಅವುಗಳನ್ನು ವೇದಿಕೆಯ ಮೇಲೆ ಹೋಮಮಾಡಿದನು.
IRVKN ಅದರ ಕರುಳುಗಳನ್ನು ಮತ್ತು ಕಾಲುಗಳನ್ನು ತೊಳೆದು ಯಜ್ಞವೇದಿಯಲ್ಲಿ ಸರ್ವಾಂಗಹೋಮದ್ರವ್ಯದ ಮೇಲಿಟ್ಟು ಹೋಮಮಾಡಿದನು. PEPS