Versions
KNV ನೀನು ಇಸ್ರಾಯೇಲ್ ಮಕ್ಕಳಿಗೆ ಹೇಳಬೇಕಾದದ್ದೇ ನಂದರೆ--ಪಾಪದ ಬಲಿಗಾಗಿ ಮೇಕೆಗಳಲ್ಲಿ ಮರಿ ಯನ್ನೂ ದಹನಬಲಿಗಾಗಿ ದೋಷವಿಲ್ಲದ ಒಂದು ವರ್ಷದ ಕರುವನ್ನೂ ಒಂದು ವರ್ಷದ ಕುರಿಮರಿ ಯನ್ನೂ ತೆಗೆದುಕೊಳ್ಳಬೇಕು.
ERVKN ಇಸ್ರೇಲರಿಗೆ ಹೀಗೆ ಹೇಳು: ‘ಪಾಪಪರಿಹಾರಕ ಯಜ್ಞಕ್ಕಾಗಿ ಹೋತವನ್ನು ತೆಗೆದುಕೊಳ್ಳಿರಿ; ಸರ್ವಾಂಗಹೋಮಕ್ಕಾಗಿ ಕರುವನ್ನೂ ಕುರಿಮರಿಯನ್ನೂ ತೆಗೆದುಕೊಳ್ಳಿರಿ. ಕರುವೂ ಕುರಿಮರಿಯೂ ಒಂದು ವರ್ಷದ್ದಾಗಿರಬೇಕು. ಆ ಪ್ರಾಣಿಗಳಲ್ಲಿ ಯಾವ ದೋಷವಿರಬಾರದು.
IRVKN ನೀನು ಇಸ್ರಾಯೇಲರ ಸಂಗಡ ಮಾತನಾಡಿ ಅವರಿಗೆ, ‘ಈ ಹೊತ್ತು ಯೆಹೋವನು ಪ್ರತ್ಯಕ್ಷನಾಗುತ್ತಾನೆ, ಆದುದರಿಂದ ನೀವು ಆತನ ಸನ್ನಿಧಿಯಲ್ಲಿ ದೋಷಪರಿಹಾರಕ್ಕಾಗಿ ಸಮರ್ಪಿಸಲು ಒಂದು ಹೋತವನ್ನು, ಸರ್ವಾಂಗಹೋಮಕ್ಕಾಗಿ ಒಂದು ವರ್ಷದ ಪೂರ್ಣಾಂಗವಾದ ಕರುವನ್ನು,