Bible Versions
Bible Books

Luke 11:18 (NCV) New Century Version

Versions

KNV   ಸೈತಾನನು ಸಹ ತನಗೆ ವಿರೋಧವಾಗಿ ತನ್ನಲ್ಲಿ ವಿಭಾಗಿಸಲ್ಪಟ್ಟರೆ ಅವನ ರಾಜ್ಯವು ನಿಲ್ಲುವದು ಹೇಗೆ? ಯಾಕಂದರೆ ನಾನು ಬೆಲ್ಜೆಬೂಲನಿಂದ ದೆವ್ವಗಳನ್ನು ಹೊರಡಿಸುತ್ತೇನೆಂದು ನೀವು ಹೇಳುತ್ತೀರಲ್ಲಾ.
ERVKN   ಅಂತೆಯೇ, ಸೈತಾನನು ತನಗೆ ವಿರುದ್ಧವಾಗಿ ತಾನೇ ಕಾದಾಡಿದರೆ ಅವನ ರಾಜ್ಯವು ಮುಂದುವರಿಯಲು ಹೇಗೆ ಸಾಧ್ಯ? ನಾನು ದೆವ್ವಗಳನ್ನು ಬೆಲ್ಜೆಬೂಲನ ಶಕ್ತಿಯಿಂದ ಬಿಡಿಸುತ್ತೇನೆಂದು ನೀವು ಹೇಳುತ್ತೀರಿ.
IRVKN   ಅದರಂತೆ ಸೈತಾನ ಪಕ್ಷದವರು ಒಬ್ಬರ ವಿರುದ್ಧ ಒಬ್ಬರು ಜಗಳ ಆಡಿದರೆ ಅವನ ರಾಜ್ಯವು ಹೇಗೆ ಉಳಿದೀತು? ಬೆಲ್ಜೆಬೂಲನ ಬಲದಿಂದ ದೆವ್ವಗಳನ್ನು ಬಿಡಿಸುತ್ತೀ ಎಂದು ನನಗೆ ಹೇಳುತ್ತೀರಲ್ಲಾ,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us