Bible Versions
Bible Books

Luke 11:48 (NCV) New Century Version

Versions

KNV   ಇದರಿಂದ ನಿಜವಾ ಗಿಯೂ ನಿಮ್ಮ ತಂದೆಗಳ ಕೃತ್ಯಗಳನ್ನು ನೀವು ಒಪ್ಪಿ ಕೊಳ್ಳುವಂತೆ ಸಾಕ್ಷೀಕರಿಸುತ್ತೀರಿ; ಯಾಕಂದರೆ ಅವರು ನಿಜವಾಗಿಯೂ ಅವರನ್ನು ಕೊಂದರು; ನೀವು ಅವರ ಸಮಾಧಿಗಳನ್ನು ಕಟ್ಟುತ್ತೀರಿ.
ERVKN   ಇದರಿಂದಾಗಿ, ನಿಮ್ಮ ಪಿತೃಗಳು ಮಾಡಿದ ಕೃತ್ಯಗಳನ್ನು ನೀವು ಒಪ್ಪಿಕೊಂಡಿದ್ದೀರೆಂಬುದನ್ನು ಎಲ್ಲಾ ಜನರಿಗೆ ತೋರಿಸುತ್ತೀರಿ. ಅವರು ಪ್ರವಾದಿಗಳನ್ನು ಕೊಂದರು. ನೀವು ಪ್ರವಾದಿಗಳಿಗಾಗಿ ಗೋರಿಗಳನ್ನು ಕಟ್ಟುತ್ತೀರಿ!
IRVKN   ಹೀಗಿರುವುದರಿಂದ ನಿಮ್ಮ ಪೂರ್ವಿಕರು ಮಾಡಿದ್ದಕ್ಕೆ ನೀವೇ ಸಾಕ್ಷಿಗಳಾಗಿರುವವರಲ್ಲದೆ ಅವರ ಕೃತ್ಯಗಳಿಗೆ ಒಪ್ಪಿಕೊಂಡ ಹಾಗಾಯಿತು. ಹೇಗೆಂದರೆ ಅವರು ಪ್ರವಾದಿಗಳನ್ನು ಕೊಂದರು, ನೀವು ಗೋರಿಗಳನ್ನು ಕಟ್ಟುತ್ತೀರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us