Bible Versions
Bible Books

Luke 11:52 (NCV) New Century Version

Versions

KNV   ನ್ಯಾಯ ಶಾಸ್ತ್ರಿಗಳೇ, ನಿಮಗೆ ಅಯ್ಯೋ! ಯಾಕಂದರೆ ನೀವು ಜ್ಞಾನದ ಬೀಗದ ಕೈಯನ್ನು ತಕ್ಕೊಂಡಿದ್ದೀರಿ, ನೀವಂತೂ ಒಳಗೆ ಪ್ರವೇಶಿಸಲಿಲ್ಲ. ಒಳಗೆ ಪ್ರವೇಶಿಸುತ್ತಿರುವವ ರಿಗೂ ನೀವು ತಡೆದಿರಿ ಎಂದು ಹೇಳಿದನು.
ERVKN   ”ಧರ್ಮೋಪದೇಶಕರೇ, ನಿಮ್ಮ ಗತಿಯನ್ನು ಏನು ಹೇಳಲಿ! ದೇವರ ಕುರಿತಾಗಿ ಕಲಿಯಲು ಸಾಧನವಾಗಿರುವ ಬೀಗದ ಕೈಯನ್ನು ನೀವು ಬಚ್ಚಿಟ್ಟಿದ್ದೀರಿ. ನೀವೂ ಕಲಿಯುವುದಿಲ್ಲ, ಬೇರೆಯವರಿಗೂ ಕಲಿಯಲು ಬಿಡುವುದಿಲ್ಲ.” ಎಂದು ಹೇಳಿದನು.
IRVKN   ಅಯ್ಯೋ ಧರ್ಮೋಪದೇಶಕರೇ, ದೈವಿಕ ಜ್ಞಾನದ ಬೀಗದ ಕೈಯನ್ನು ನಿಮ್ಮಲ್ಲೇ ಇಟ್ಟುಕೊಂಡಿದ್ದೀರಿ. ನೀವೂ ಒಳಕ್ಕೆ ಪ್ರವೇಶಿಸಲಿಲ್ಲ, ಒಳಕ್ಕೆ ಹೋಗ ಬಯಸುವವರಿಗೂ ಅಡ್ಡಿಮಾಡಿದೀರಿ” ಅಂದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us