Bible Versions
Bible Books

Luke 13 (NCV) New Century Version

Versions

KNV   ಇದಲ್ಲದೆ ಪಿಲಾತನು ಗಲಿಲಾಯದವರ ರಕ್ತವನ್ನು ಅವರ ಬಲಿಗಳೊಂದಿಗೆ ಬೆರಸಿದ ವಿಷಯವನ್ನು ಆತನಿಗೆ ತಿಳಿಸಿದ ಕೆಲವರು ಸಮಯ ದಲ್ಲಿ ಅಲ್ಲಿದ್ದರು.
ERVKN   ಅದೇ ಸಮಯದಲ್ಲಿ ಅಲ್ಲಿದ್ದ ಕೆಲವರು ಯೇಸುವಿನ ಬಳಿಗೆ ಬಂದು ಗಲಿಲಾಯದಲ್ಲಿ ಯಜ್ಞ ಅರ್ಪಿಸುತ್ತಿದ್ದವರನ್ನು ಪಿಲಾತನು ಕೊಲ್ಲಿಸಿದ್ದನ್ನೂ ಅವರು ಯಜ್ಞವಾಗಿ ಅರ್ಪಿಸಿದ್ದ ಪಶುಗಳ ರಕ್ತದೊಡನೆ ಅವರ ರಕ್ತವನ್ನು ಬೆರಸಿದ್ದನ್ನೂ ಯೇಸುವಿಗೆ ತಿಳಿಸಿದರು.
IRVKN   {ಪಶ್ಚಾತ್ತಾಪಪಡಿರಿ ಇಲ್ಲವಾದರೆ ನಾಶವಾಗುವಿರಿ} PS ಅದೇ ಸಮಯದಲ್ಲಿ ಕೆಲವರು ಯೇಸುವಿನ ಹತ್ತಿರದಲ್ಲಿದ್ದು, ಪಿಲಾತನು ಗಲಿಲಾಯದವರ ರಕ್ತವನ್ನು ಅವರು ಕೊಟ್ಟ ಬಲಿಗಳ ಸಂಗಡ ಬೆರಸಿದನೆಂದು ಆತನಿಗೆ ತಿಳಿಸಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us