Bible Versions
Bible Books

Luke 13:15 (NCV) New Century Version

Versions

KNV   ಅದಕ್ಕೆ ಕರ್ತನು ಪ್ರತ್ಯುತ್ತರವಾಗಿ ಅವನಿಗೆ--ಕಪಟಿಯೇ, ನಿಮ್ಮಲ್ಲಿ ಪ್ರತಿಯೊಬ್ಬನು ಸಬ್ಬತ್ತಿನಲ್ಲಿ ತನ್ನ ಎತ್ತನ್ನಾಗಲಿ ಇಲ್ಲವೆ ಕತ್ತೆಯನ್ನಾಗಲಿ ಕೊಟ್ಟಿಗೆಯಿಂದ ಬಿಡಿಸಿ ನೀರು ಕುಡಿಸುವದಕ್ಕಾಗಿ ಹೋಗುವನಲ್ಲವೇ?
ERVKN   ಅದಕ್ಕೆ ಪ್ರಭುವು (ಯೇಸು), “ನೀವು ಕಪಟಿಗಳು! ನೀವೆಲ್ಲರೂ ನಿಮ್ಮ ದುಡಿಮೆಯ ಪಶುಗಳನ್ನು ಪ್ರತಿದಿನ ಬಿಚ್ಚಿ ನೀರು ಕುಡಿಸಲು ಕರೆದೊಯ್ಯುತೀರಿ. ಸಬ್ಬತ್‌ದಿನದಲ್ಲಿಯೂ ನೀವು ಹಾಗೆಯೇ ಮಾಡುತ್ತೀರಿ!
IRVKN   ಮಾತನ್ನು ಕೇಳಿ ಕರ್ತನು ಅವನಿಗೆ, “ಕಪಟಿಗಳೇ, ನಿಮ್ಮಲ್ಲಿ ಪ್ರತಿಯೊಬ್ಬನು ಸಬ್ಬತ್ ದಿನದಲ್ಲಿ ತನ್ನ ಎತ್ತನ್ನಾಗಲಿ ಕತ್ತೆಯನ್ನಾಗಲಿ ಗೋದಲಿಯಿಂದ ಬಿಚ್ಚಿ ನೀರು ಕುಡಿಸುವುದಕ್ಕಾಗಿ ಹಿಡಿದುಕೊಂಡು ಹೋಗುತ್ತಾನಲ್ಲವೇ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us