Bible Versions
Bible Books

Luke 13:27 (NCV) New Century Version

Versions

KNV   ಆದರೆ ಆತನು--ನೀವು ಎಲ್ಲಿ ಯವರೋ ನಾನರಿಯೆ; ಅಕ್ರಮ ಮಾಡುವವರಾದ ನೀವೆಲ್ಲರೂ ನನ್ನಿಂದ ಹೊರಟುಹೋಗಿರಿ ಎಂದು ಹೇಳುವನೆಂದು ನಾನು ನಿಮಗೆ ಹೇಳುತ್ತೇನೆ.
ERVKN   ಆಗ ಅವನು ನಿಮಗೆ, ؅ನೀವು ಯಾರೋ ನನಗೆ ಗೊತ್ತಿಲ್ಲ! ನೀವು ಎಲ್ಲಿಯವರು? ಇಲ್ಲಿಂದ ಹೊರಟುಹೋಗಿ! ನೀವೆಲ್ಲರೂ ಪಾಪಕಾರ್ಯಗಳನ್ನು ಮಾಡುವ ಜನರು!؆ ಎಂದು ನಿಮಗೆ ಹೇಳುವನು.
IRVKN   ಆದರೆ ಅವನು, ‘ನೀವು ಎಲ್ಲಿಯವರೋ? ನಿಮ್ಮ ಗುರುತು ನನಗಿಲ್ಲ. ಅಧರ್ಮಮಾಡುವ ನೀವೆಲ್ಲರೂ ನನ್ನ ಕಡೆಯಿಂದ ಹೊರಟು ಹೋಗಿರಿ’ ಎಂದು ನಿಮಗೆ ಹೇಳುತ್ತೇನೆ ಅನ್ನುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us