Bible Versions
Bible Books

Luke 14:10 (NCV) New Century Version

Versions

KNV   ಆದರೆ ನೀನು ಕರೆಯಲ್ಪಟ್ಟಾಗ ಹೋಗಿ ಕಡೇ ಸ್ಥಳದಲ್ಲಿ ಕೂತುಕೋ; ಆಗ ನಿನ್ನನ್ನು ಕರೆದಾತನು ಬಂದು ನಿನಗೆ--ಸ್ನೇಹಿತನೇ, ಮೇಲಕ್ಕೆ ಹೋಗು ಎಂದು ಹೇಳುವಾಗ ನಿನ್ನ ಜೊತೆ ಯಲ್ಲಿ ಊಟಕ್ಕೆ ಕೂತವರ ಮುಂದೆ ನಿನಗೆ ಗೌರವ ವಿರುವದು.
ERVKN   ಆದ್ದರಿಂದ ಒಬ್ಬನು ನಿನ್ನನ್ನು ಆಮಂತ್ರಿಸುವಾಗ, ಕೊನೆಯ ಸ್ಥಳದಲ್ಲಿ ಹೋಗಿ ಕುಳಿತುಕೊ. ಆಗ ನಿನ್ನನ್ನು ಆಮಂತ್ರಿಸಿದ ವ್ಯಕ್ತಿಯು ಬಂದು, ؅ಸ್ನೇಹಿತನೇ, ಉನ್ನತವಾದ ಸ್ಥಳದಲ್ಲಿ ಕುಳಿತುಕೊ!؆ ಎಂದು ನಿನಗೆ ಹೇಳುವನು. ಆಗ ನೆರೆದು ಬಂದ ಅತಿಥಿಗಳೆಲ್ಲಾ ನಿನ್ನನ್ನು ಗೌರವಿಸುವರು.
IRVKN   ಆದರೆ ಯಾವನಾದರೂ ನಿನ್ನನ್ನು ಕರೆದಾಗ ನೀನು ಹೋಗಿ ಕಡೆಯ ಸ್ಥಾನದಲ್ಲಿ ಕುಳಿತುಕೋ. ಹೀಗೆ ಮಾಡಿದರೆ ನಿನ್ನನ್ನು ಕರೆದವನು ಬಂದು ನಿನ್ನನ್ನು ನೋಡಿ, ‘ಸ್ನೇಹಿತನೇ, ಇನ್ನೂ ಮೇಲಕ್ಕೆ ಬಾ’ ಅನ್ನುವನು. ಆಗ ನಿನ್ನ ಸಂಗಡ ಕುಳಿತಿರುವವರೆಲ್ಲರ ಮುಂದೆ ನಿನಗೆ ಗೌರವ ದೊರಕುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us