Bible Versions
Bible Books

Luke 14:21 (NCV) New Century Version

Versions

KNV   ಹೀಗೆ ಸೇವಕನು ಬಂದು ತನ್ನ ಯಜಮಾನನಿಗೆ ವಿಷಯಗಳನ್ನು ತಿಳಿಸಿದನು. ಆಗ ಮನೇಯಜಮಾನನು ಕೋಪಗೊಂಡು ತನ್ನ ಸೇವಕನಿಗೆ--ನೀನು ಬೇಗನೆ ಪಟ್ಟಣದ ಬೀದಿಗಳಿಗೂ ಸಂದುಗಳಿಗೂ ಹೋಗಿ ಬಡವರನ್ನೂ ಊನವಾದ ವರನ್ನೂ ಕುಂಟರನ್ನೂ ಕುರುಡರನ್ನೂ ಇಲ್ಲಿ ಒಳಗೆ ಕರಕೆ
ERVKN   ಆದ್ದರಿಂದ ಸೇವಕನು ಹಿಂತಿರುಗಿ ಹೋಗಿ ಅವರು ಹೇಳಿದ್ದನ್ನೆಲ್ಲ ತನ್ನ ಯಜಮಾನನಿಗೆ ತಿಳಿಸಿದನು. ಆಗ ಯಜಮಾನನು ಬಹಳ ಕೋಪಗೊಂಡು ಸೇವಕನಿಗೆ, ؅ಈ ಊರಿನ ಬೀದಿಗಳಿಗೂ ಸಂದಿಗಳಿಗೂ ಬೇಗನೆ ಹೋಗಿ ಬಡವರನ್ನೂ ಅಂಗವಿಕಲರನ್ನೂ ಕುರುಡರನ್ನೂ ಕುಂಟರನ್ನೂ ಇಲ್ಲಿಗೆ ಕರೆದುಕೊಂಡು ಬಾ؆ ಎಂದು ಹೇಳಿದನು.
IRVKN   ಆಳು ಬಂದು ತನ್ನ ಯಜಮಾನನಿಗೆ ಸಂಗತಿಗಳನ್ನು ತಿಳಿಸಲು ಮನೆಯ ಯಜಮಾನನು ಸಿಟ್ಟುಗೊಂಡು ಆಳಿಗೆ, ‘ನೀನು ತಟ್ಟನೆ ಊರಿನ ಬೀದಿಬೀದಿಗೂ ಸಂದುಸಂದಿಗೂ ಹೋಗಿ ಬಡವರು, ಅಂಗಹೀನರು, ಕುರುಡರು, ಕುಂಟರು, ಇಂಥವರನ್ನು ಇಲ್ಲಿಗೆ ಕರೆದುಕೊಂಡು ಬಾ’ ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us