Bible Versions
Bible Books

Luke 14:28 (NCV) New Century Version

Versions

KNV   ನಿಮ್ಮಲ್ಲಿ ಯಾವನಾದರೂ ಗೋಪುರವನ್ನು ಕಟ್ಟುವದಕ್ಕೆ ಉದ್ದೇಶವುಳ್ಳವನಾದರೆ ಅವನು ಮೊದಲು ಕೂತುಕೊಂಡು ಅದನ್ನು ಪೂರೈಸು ವದಕ್ಕೆ ಬೇಕಾದ ಖರ್ಚು ತನ್ನಲ್ಲಿ ಉಂಟೋ ಎಂದು ಲೆಕ್ಕ ಮಾಡುವದಿಲ್ಲವೋ?
ERVKN   ನೀನು ಒಂದು ಕಟ್ಟಡವನ್ನು ಕಟ್ಟಬೇಕೆಂದಿದ್ದರೆ ಮೊದಲು ನೀನು ಕುಳಿತುಕೊಂಡು ಅದಕ್ಕೆ ಎಷ್ಟು ಖರ್ಚಾಗುತ್ತದೆ ಎಂಬುದನ್ನು ಆಲೋಚಿಸು. ಕಟ್ಟಡವನ್ನು ಪೂರೈಸಲು ನಿನ್ನಲ್ಲಿ ಸಾಕಷ್ಟು ಹಣವಿದೆಯೋ ಎಂದು ಲೆಕ್ಕಹಾಕಿ ನೋಡು.
IRVKN   ನಿಮ್ಮಲ್ಲಿ ಯಾವನಾದರೂ ಒಂದು ಗೋಪುರವನ್ನು ಕಟ್ಟಿಸಬೇಕೆಂದು ಯೋಚಿಸಿದರೆ ಅವನು ಮೊದಲು ಕುಳಿತುಕೊಂಡು, ಅದಕ್ಕೆ ಎಷ್ಟು ಖರ್ಚು ಆದೀತು, ಅದನ್ನು ತೀರಿಸುವುದಕ್ಕೆ ಸಾಕಾಗುವಷ್ಟು ಹಣ ನನ್ನಲ್ಲಿ ಇದೆಯೋ ಎಂದು ಲೆಕ್ಕಮಾಡುವುದಿಲ್ಲವೇ?
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us