Versions
KNV ಉಪ್ಪು ಒಳ್ಳೇದು; ಆದರೆ ಉಪ್ಪು ತನ್ನ ರುಚಿ ಯನ್ನು ಕಳೆದುಕೊಂಡರೆ ಅದಕ್ಕೆ ಇನ್ನಾತರಿಂದ ರುಚಿ ಬಂದೀತು?
ERVKN ”ಉಪ್ಪು ಒಳ್ಳೆಯ ಪದಾರ್ಥ. ಆದರೆ ಉಪ್ಪು ತನ್ನ ರುಚಿ ಕಳೆದುಕೊಂಡರೆ ಅದಕ್ಕೆ ಯಾವ ಬೆಲೆಯೂ ಇಲ್ಲ. ನೀವು ಅದಕ್ಕೆ ಮತ್ತೆ ಉಪ್ಪಿನ ರುಚಿಯನ್ನು ಕೊಡಲು ಸಾಧ್ಯವಿಲ್ಲ.
IRVKN {ಸಪ್ಪೆಯಾದ ಉಪ್ಪು} (ಮತ್ತಾ 5:13; ಮಾರ್ಕ 9:50) PS “ಉಪ್ಪಂತೂ ಒಳ್ಳೆಯ ಪದಾರ್ಥವೇ. ಉಪ್ಪು ಸಪ್ಪಗಾದರೆ ಅದಕ್ಕೆ ಇನ್ನಾತರಿಂದ ರುಚಿಬರಿಸಲು ಸಾಧ್ಯ?