Bible Versions
Bible Books

Luke 16:13 (NCV) New Century Version

Versions

KNV   ಯಾವ ಸೇವಕನೂ ಇಬ್ಬರು ಯಜಮಾನರನ್ನು ಸೇವಿಸಲಾರನು; ಯಾಕಂದರೆ ಅವನು ಒಬ್ಬನನ್ನು ಹಗೆಮಾಡಿ ಮತ್ತೊಬ್ಬನನ್ನು ಪ್ರೀತಿ ಸುವನು; ಇಲ್ಲವೆ ಒಬ್ಬನನ್ನು ಹೊಂದಿಕೊಂಡು ಮತ್ತೊಬ್ಬನನ್ನು ತಿರಸ್ಕರಿಸುವನು; ನೀವು ದೇವರನ್ನೂ ಧನವನ್ನೂ ಸೇವಿಸಲಾರಿರಿ ಅಂದನು.
ERVKN   "ಯಾವ ಸೇವಕನೂ ಒಂದೇ ಸಮಯದಲ್ಲಿ ಇಬ್ಬರು ಯಜಮಾನರಿಗೆ ಸೇವೆ ಮಾಡಲಾರನು. ಅವನು ಒಬ್ಬನನ್ನು ದ್ವೇಷಿಸಿ ಇನ್ನೊಬ್ಬನನ್ನು ಪ್ರೀತಿಸುವನು ಅಥವಾ ಒಬ್ಬನಿಗೆ ಹೊಂದಿಕೊಂಡು ಇನ್ನೊಬ್ಬನನ್ನು ತಾತ್ಸಾರ ಮಾಡುವನು. ನೀವು ಒಂದೇ ಸಮಯದಲ್ಲಿ ದೇವರ ಮತ್ತು ಹಣದ ಸೇವೆಮಾಡಲಾರಿರಿ.”
IRVKN   ಯಾವ ಆಳಾದರೂ ಇಬ್ಬರು ಯಜಮಾನರಿಗೆ ಸೇವೆಮಾಡಲಾರನು, ಅವನು ಒಬ್ಬನನ್ನು ದ್ವೇಷಿಸಿ ಮತ್ತೊಬ್ಬನನ್ನು ಪ್ರೀತಿಸುವನು, ಇಲ್ಲವೆ ಒಬ್ಬನನ್ನು ಹೊಂದಿಕೊಂಡು ಮತ್ತೊಬ್ಬನನ್ನು ತಾತ್ಸಾರಮಾಡುವನು. ನೀವು ದೇವರನ್ನೂ ಧನವನ್ನೂ ಒಟ್ಟಿಗೆ ಸೇವಿಸಲಾರಿರಿ” ಅಂದನು. ಮತ್ತಾ 11:12,13; 5:31,32; ಮಾರ್ಕ 10:11,12 PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us