Bible Versions
Bible Books

Luke 16:16 (NCV) New Century Version

Versions

KNV   ನ್ಯಾಯ ಪ್ರಮಾಣವೂ ಪ್ರವಾದನೆಗಳೂ ಯೋಹಾ ನನವರೆಗೆ ಇದ್ದವು; ದೇವರ ರಾಜ್ಯವು ಅಂದಿನಿಂದ ಸಾರಲ್ಪಡುತ್ತಾ ಇದೆ, ಪ್ರತಿಯೊಬ್ಬನು ಬಲವಂತದಿಂದ ಅದರೊಳಗೆ ನುಗ್ಗುತ್ತಾನೆ.
ERVKN   "ಜನರು ಮೋಶೆಯ ಧರ್ಮಶಾಸ್ತ್ರಕ್ಕೂ ಪ್ರವಾದಿಗಳ ಗ್ರಂಥಗಳಿಗೂ ಅನುಸಾರವಾಗಿ ಜೀವಿಸಬೇಕೆಂಬುದು ದೇವರ ಅಪೇಕ್ಷೆಯಾಗಿತ್ತು. ಸ್ನಾನಿಕ ಯೋಹಾನನು ಬಂದ ಕಾಲದಿಂದ ದೇವರ ರಾಜ್ಯದ ಸುವಾರ್ತೆಯು ತಿಳಿಸಲ್ಪಡುತ್ತಿದೆ. ಅನೇಕ ಜನರು ದೇವರ ರಾಜ್ಯದೊಳಗೆ ಹೋಗಲು ಬಹಳ ಪ್ರಯಾಸಪಡುತ್ತಿದ್ದಾರೆ.
IRVKN   “ಧರ್ಮಶಾಸ್ತ್ರವೂ ಪ್ರವಾದನೆಗಳೂ ಯೋಹಾನನ ತನಕವೇ. ನಂತರದ ದಿನಗಳಿಂದ ದೇವರ ರಾಜ್ಯದ ಸುವಾರ್ತೆಯು ಸಾರಲ್ಪಡುತ್ತಲಿದೆ. ಅದರಲ್ಲಿ ಎಲ್ಲರೂ ಬಲವಂತವಾಗಿ ನುಗ್ಗಲು ಯತ್ನಿಸುತ್ತಿದ್ದಾರೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us