Bible Versions
Bible Books

Luke 16:22 (NCV) New Century Version

Versions

KNV   ಇದಾದ ಮೇಲೆ ಭಿಕ್ಷುಕನು ಸತ್ತನು; ದೂತರು ಅವನನ್ನು ಅಬ್ರಹಾಮನ ಎದೆಗೆ ತೆಗೆದುಕೊಂಡು ಹೋದರು; ಐಶ್ವರ್ಯವಂತನು ಸಹ ಸತ್ತನು; ಅವನನ್ನು ಹೂಣಿ ಟ್ಟರು.
ERVKN   ಸ್ವಲ್ಪ ಸಮಯದ ನಂತರ ಲಾಜರನು ಸತ್ತನು. ದೇವದೂತರು ಲಾಜರನನ್ನು ತೆಗೆದುಕೊಂಡು ಹೋಗಿ ಅಬ್ರಹಾಮನ ಎದೆಗೆ ಒರಗಿಸಿದರು. ಒಂದು ದಿನ ಐಶ್ವರ್ಯವಂತನೂ ಸತ್ತನು. ಅವನಿಗೆ ಸಮಾಧಿ ಮಾಡಲಾಯಿತು.
IRVKN   ಹೀಗಿರುವಲ್ಲಿ ಸ್ವಲ್ಪ ಕಾಲವಾದ ಮೇಲೆ ಭಿಕ್ಷುಕನು ಸತ್ತನು. ದೇವದೂತರು ಅವನನ್ನು ತೆಗೆದುಕೊಂಡು ಹೋಗಿ ಅಬ್ರಹಾಮನ ಎದೆಗೆ ಒರಗಿಸಿದರು. ಐಶ್ವರ್ಯವಂತನು ಸಹ ಸತ್ತನು. ಅವನನ್ನು ಹೂಣಿಟ್ಟರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us