Bible Versions
Bible Books

Luke 16:3 (NCV) New Century Version

Versions

KNV   ಆಗ ಮನೆವಾರ್ತೆಯವನು ತನ್ನೊಳಗೆ--ನಾನೇನು ಮಾಡಲಿ? ಯಾಕಂದರೆ ನನ್ನ ಯಜಮಾನನು ನನ್ನನ್ನು ಮನೆವಾರ್ತೆಯ ಕೆಲಸದಿಂದ ತೆಗೆದುಬಿಡು ತ್ತಾನೆ; ನಾನು ಅಗೆಯಲಾರೆನು, ಭಿಕ್ಷೆ ಬೇಡುವದಕ್ಕೆ ನಾನು ನಾಚಿಕೊಳ್ಳುತ್ತೇನೆ.
ERVKN   ಆಗ, ಮೇಲ್ವಿಚಾರಕನು ತನ್ನೊಳಗೆ, ؅ಈಗ ನಾನೇನು ಮಾಡಲಿ? ನನ್ನ ಯಜಮಾನನು ನನ್ನನ್ನು ಕೆಲಸದಿಂದ ತೆಗೆದುಬಿಡುತ್ತಾನೆ! ಗುಂಡಿಗಳನ್ನು ಅಗಿಯುವುದಕ್ಕೂ ನನಗೆ ಬಲವಿಲ್ಲ. ಭಿಕ್ಷೆ ಬೇಡುವುದಕ್ಕೂ ನನಗೆ ನಾಚಿಕೆ.
IRVKN   ಹೀಗಿರಲಾಗಿ ಪಾರುಪಾತ್ಯಗಾರನು, ‘ನಾನೇನು ಮಾಡಲಿ? ನನ್ನ ಯಜಮಾನನು ನನ್ನಿಂದ ಪಾರುಪಾತ್ಯೆಯ ಕೆಲಸವನ್ನು ತೆಗೆದುಬಿಡುತ್ತಾನಲ್ಲಾ. ಅಗೆಯುವದಕ್ಕೆ ನನಗೆ ಬಲವಿಲ್ಲ, ಭಿಕ್ಷೆ ಬೇಡುವುದಕ್ಕೆ ನನಗೆ ನಾಚಿಕೆಯಾಗುತ್ತದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us