Bible Versions
Bible Books

Luke 16:30 (NCV) New Century Version

Versions

KNV   ಆಗ ಅವನು--ಹಾಗಲ್ಲ, ತಂದೆ ಯಾದ ಅಬ್ರಹಾಮನೇ, ಸತ್ತವರೊಳಗಿಂದ ಒಬ್ಬನು ಅವರ ಬಳಿಗೆ ಹೋದರೆ ಅವರು ಮಾನಸಾಂತರ ಪಡುವರು ಅಂದನು.
ERVKN   ಅದಕ್ಕೆ ಐಶ್ವರ್ಯವಂತನು, ؅ತಂದೆಯಾದ ಅಬ್ರಹಾಮನೇ, ಹಾಗೆನ್ನಬೇಡ! ಯಾರಾದರೊಬ್ಬರು ಸತ್ತವರೊಳಗಿಂದ ಎದ್ದುಹೋದರೆ, ಅವರು ತಮ್ಮ ಹೃದಯಗಳನ್ನೂ ಜೀವಿತಗಳನ್ನೂ ಮಾರ್ಪಡಿಸಿಕೊಳ್ಳುವರು’ ಎಂದು ಹೇಳಿದನು.
IRVKN   ಅವನು ‘ತಂದೆಯೇ, ಅಬ್ರಹಾಮನೇ ಹಾಗಲ್ಲ. ಸತ್ತವರ ಕಡೆಯಿಂದ ಒಬ್ಬನು ಅವರ ಬಳಿಗೆ ಹೋದರೆ ಅವರು ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳುವರು’ ಅಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us