Versions
KNV ಹೀಗೆ ಅವನು ತನ್ನ ಯಜಮಾನನ ಸಾಲಗಾರರಲ್ಲಿ ಪ್ರತಿಯೊಬ್ಬನನ್ನು ಕರೆದು ಮೊದಲನೆಯವನಿಗೆ--ನೀನು ನನ್ನ ಯಜಮಾನನಿಗೆ ಸಲ್ಲಿಸಬೇಕಾದದ್ದು ಎಷ್ಟು ಎಂದು ಕೇಳಲು
ERVKN ಆಮೇಲೆ ಆ ಮೇಲ್ವಿಚಾರಕನು, ಯಜಮಾನನ ಸಾಲಗಾರರಲ್ಲಿ ಪ್ರತಿಯೊಬ್ಬನನ್ನು ಕರೆದನು. ಅವನು ಮೊದಲನೆಯವನಿಗೆ, ನೀನು ನನ್ನ ಯಜಮಾನನಿಗೆ ಎಷ್ಟು ಸಾಲ ಕೊಡಬೇಕು?’ ಎಂದು ಕೇಳಿದನು.
IRVKN ತನ್ನ ಯಜಮಾನನ ಸಾಲಗಾರರಲ್ಲಿ ಪ್ರತಿಯೊಬ್ಬನನ್ನೂ ಕರೆದು ಮೊದಲನೆಯವನನ್ನು, ‘ನೀನು ನನ್ನ ಯಜಮಾನನಿಗೆ ಎಷ್ಟು ಕೊಡಬೇಕು?’ ಎಂದು ಕೇಳಲು,