Bible Versions
Bible Books

Luke 16:7 (NCV) New Century Version

Versions

KNV   ಇದಲ್ಲದೆ ಅವನು ಮತ್ತೊಬ್ಬನಿಗೆ--ನೀನು ಸಲ್ಲಿಸಬೇಕಾದದ್ದು ಎಷ್ಟು? ಅನ್ನಲು ಅವನು--ಒಂದು ನೂರು ಅಳತೆ ಗೋಧಿ ಅಂದನು. ಆಗ ಅವನು--ನಿನ್ನ ಬೆಲೆ ಪಟ್ಟಿ ಯನ್ನು ತೆಗೆದುಕೊಂಡು ಎಂಭತ್ತು ಎಂದು ಬರೆ ಅಂದನು.
ERVKN   ಬಳಿಕ ಮೇಲ್ವಿಚಾರಕನು ಎರಡನೆಯವನಿಗೆ, ؅ನೀನು ನನ್ನ ಯಜಮಾನನಿಗೆ ಎಷ್ಟು ಕೊಡಬೇಕಾಗಿದೆ’ ಎಂದು ಕೇಳಿದನು. ಎರಡನೆಯವನು, ؅ನಾನು ಅವನಿಗೆ ಅರವತ್ತುಸಾವಿರ ಕಿಲೋಗ್ರಾಂ ಗೋಧಿ ಕೊಡಬೇಕು؆ ಎಂದು ಉತ್ತರಿಸಿದನು. ಆಗ ಮೇಲ್ವಿಚಾರಕನು ಅವನಿಗೆ, ؅ನಿನ್ನ ಲೆಕ್ಕಪತ್ರ ಇಲ್ಲಿದೆ. ನೀನು ಅದನ್ನು ಕಡಿಮೆ ಮಾಡು. ಐವತ್ತುಸಾವಿರ ಎಂದು ಬರೆ’ ಅಂದನು.
IRVKN   ಬಳಿಕ ಮತ್ತೊಬ್ಬನನ್ನು, ‘ನೀನು ಎಷ್ಟು ಕೊಡಬೇಕು?’ ಎಂದು ಕೇಳಲು ಅವನು, ‘ನೂರು ಖಂಡುಗ ಗೋದಿ’ ಅಂದಾಗ ಅವನಿಗೆ, ‘ಈ ನಿನ್ನ ಪತ್ರವನ್ನು ತೆಗೆದುಕೊಂಡು ಎಂಭತ್ತು ಖಂಡುಗ ಎಂದು ಬರೆ’ ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us