Bible Versions
Bible Books

Luke 1:15 (NCV) New Century Version

Versions

KNV   ಯಾಕಂದರೆ ಅವನು ಕರ್ತನ ದೃಷ್ಟಿಯಲ್ಲಿ ದೊಡ್ಡವ ನಾಗಿದ್ದು ದ್ರಾಕ್ಷಾರಸವನ್ನಾಗಲಿ ಮದ್ಯವನ್ನಾಗಲಿ ಕುಡಿ ಯುವದೇ ಇಲ್ಲ; ಅವನು ತಾಯಿಯ ಗರ್ಭದಿಂದಲೇ ಪರಿಶುದ್ಧಾತ್ಮಭರಿತನಾಗಿರುವನು.
ERVKN   ಪ್ರಭುವಿನ ದೃಷ್ಟಿಯಲ್ಲಿ ಯೋಹಾನನು ಮಹಾಪುರುಷನಾಗಿರುವನು. ಅವನು ದ್ರಾಕ್ಷಾರಸವನ್ನಾಗಲಿ ಮದ್ಯವನ್ನಾಗಲಿ ಕುಡಿಯುವುದಿಲ್ಲ. ಯೋಹಾನನು ಹುಟ್ಟಿದಂದಿನಿಂದಲೇ ಪವಿತ್ರಾತ್ಮಭರಿತನಾಗಿರುವನು.
IRVKN   ಅವನು ಕರ್ತನ ದೃಷ್ಟಿಯಲ್ಲಿ ಮಹಾಪುರುಷನಾಗಿರುವನು; ದ್ರಾಕ್ಷಾರಸವನ್ನಾಗಲಿ, ಯಾವ ಮದ್ಯವನ್ನಾಗಲಿ ಕುಡಿಯಬಾರದು; ಅವನು ಹುಟ್ಟಿದಂದಿನಿಂದಲೇ ಪವಿತ್ರಾತ್ಮಭರಿತನಾಗಿರುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us