Bible Versions
Bible Books

Luke 1:32 (NCV) New Century Version

Versions

KNV   ಆತನು ದೊಡ್ಡವನಾಗಿದ್ದು ಮಹೋನ್ನತನ ಕುಮಾರನೆಂದು ಕರೆಯಲ್ಪಡುವನು; ದೇವರಾದ ಕರ್ತನು ಆತನ ತಂದೆ ಯಾದ ದಾವೀದನ ಸಿಂಹಾಸನವನ್ನು ಆತನಿಗೆ ಕೊಡು ವನು.
ERVKN   ಆತನು ಮಹಾಪುರುಷನಾಗುವನು. ಜನರು ಆತನನ್ನು ಮಹೋನ್ನತನ (ದೇವರ) ಮಗನೆಂದು ಕರೆಯುವರು. ಪ್ರಭುವಾದ ದೇವರು ಆತನಿಗೆ ಆತನ ಪೂರ್ವಿಕನಾದ ದಾವೀದನ ಅಧಿಕಾರವನ್ನು ಕೊಡುವನು.
IRVKN   ಆತನು ಮಹಾಪುರುಷನಾಗುವನು, ಪರಾತ್ಪರನಾದ ದೇವರ ಕುಮಾರನೆಂದು ಕರೆಯಲ್ಪಡುವನು; ಇದಲ್ಲದೆ ದೇವರಾಗಿರುವ ಕರ್ತನು ಆತನ ಮೂಲಪಿತನಾದ ದಾವೀದನ ಸಿಂಹಾಸನವನ್ನು ಆತನಿಗೆ ಕೊಡುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us