Bible Versions
Bible Books

Luke 1:38 (NCV) New Century Version

Versions

KNV   ಆಗ ಮರಿಯಳು--ನೋಡು, ನಾನು ಕರ್ತನ ದಾಸಿ; ನಿನ್ನ ಮಾತಿನಂತೆ ನನಗೆ ಆಗಲಿ ಅಂದಳು; ದೂತನು ಆಕೆಯ ಬಳಿಯಿಂದ ಹೊರಟುಹೋದನು.
ERVKN   ಮರಿಯಳು, “ನಾನು ಪ್ರಭುವಿನ ದಾಸಿ. ನೀನು ಹೇಳಿದಂತೆಯೇ ನನಗಾಗಲಿ!” ಅಂದಳು. ಬಳಿಕ ದೇವದೂತನು ಹೊರಟುಹೋದನು.
IRVKN   ಆಗ ಮರಿಯಳು “ಇಗೋ, ನಾನು ಕರ್ತನ ದಾಸಿ; ನಿನ್ನ ಮಾತಿನಂತೆ ನನಗಾಗಲಿ” ಅಂದಳು. ಮೇಲೆ ದೂತನು ಆಕೆಯ ಬಳಿಯಿಂದ ಹೊರಟುಹೋದನು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us