Versions
KNV ಹೀಗಿರಲಾಗಿ ಅವನು ತನ್ನ ವರ್ಗದ ಸರತಿಯ ಮೇರೆಗೆ ದೇವರ ಮುಂದೆ ಯಾಜಕನ ಉದ್ಯೋಗವನ್ನು ಮಾಡುತ್ತಿದ್ದಾಗ
ERVKN ಒಮ್ಮೆ ತನ್ನ ವರ್ಗದ ಸರದಿ ಬಂದಾಗ, ಜಕರೀಯನು ದೇವರ ಸನ್ನಿಧಿಯಲ್ಲಿ ಯಾಜಕಸೇವೆ ಸಲ್ಲಿಸುತ್ತಿದ್ದನು.
IRVKN ಒಂದು ದಿನ ಜಕರೀಯನ ವರ್ಗದ ಸರದಿ ಬಂದಾಗ ಅವನು ದೇವರ ಸನ್ನಿಧಿಯಲ್ಲಿ ಯಾಜಕಧರ್ಮವನ್ನು ನಡೆಸುತ್ತಿದ್ದನು.