Bible Versions
Bible Books

Luke 20 (NCV) New Century Version

Versions

KNV   ಇದಾದ ಮೇಲೆ ದಿವಸಗಳಲ್ಲಿ ಒಂದು ದಿನ ಆತನು ದೇವಾಲಯದಲ್ಲಿ ಜನರಿಗೆ ಬೋಧಿಸುತ್ತಾ ಸುವಾರ್ತೆಯನ್ನು ಸಾರುತ್ತಿದ್ದಾಗ ಪ್ರಧಾನ ಯಾಜಕರು ಶಾಸ್ತ್ರಿಗಳು ಹಿರಿಯರ ಕೂಡ ಆತನ ಬಳಿಗೆ ಬಂದು
ERVKN   ಒಂದು ದಿನ ಯೇಸು ದೇವಾಲಯದಲ್ಲಿದ್ದನು. ಆತನು ಜನರಿಗೆ ಉಪದೇಶಿಸುತ್ತಾ ಸುವಾರ್ತೆಯನ್ನು ತಿಳಿಸಿದನು. ಮಹಾಯಾಜಕರು, ಧರ್ಮೋಪದೇಶಕರು ಮತ್ತು ಹಿರಿಯ ಯೆಹೂದ್ಯ ನಾಯಕರು ಯೇಸುವಿನ ಬಳಿಗೆ ಬಂದು,
IRVKN   {ಶಾಸ್ತ್ರಿಗಳು ಯೇಸುವಿನ ಅಧಿಕಾರವನ್ನು ವಿಚಾರಿಸಿದ್ದು} (ಮತ್ತಾ 21:23-27; ಮಾರ್ಕ 11:27-33) PS ದಿನಗಳಲ್ಲಿ ಒಂದು ದಿನ ಆತನು ದೇವಾಲಯದಲ್ಲಿ ಜನರಿಗೆ ಉಪದೇಶಮಾಡುತ್ತಾ ಸುವಾರ್ತೆಯನ್ನು ಸಾರುತ್ತಿರಲಾಗಿ ಮುಖ್ಯಯಾಜಕರೂ ಶಾಸ್ತ್ರಿಗಳೂ ಸಭೆಯ ಹಿರಿಯರನ್ನು ಕೂಡಿಸಿಕೊಂಡು ಫಕ್ಕನೆ ಬಂದು,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us