Bible Versions
Bible Books

Luke 20:13 (NCV) New Century Version

Versions

KNV   ಆಗ ದ್ರಾಕ್ಷೇತೋಟದ ಯಜಮಾನನು--ನಾನೇನು ಮಾಡಲಿ? ನಾನು ನನ್ನ ಪ್ರಿಯ ಮಗನನ್ನೇ ಕಳುಹಿ ಸುವೆನು. ಅವರು ಇವನನ್ನು ನೋಡಿಯಾದರೂ ಇವ ನನ್ನು ಗೌರವಿಸಿಯಾರು ಎಂದು ಅಂದುಕೊಂಡನು.
ERVKN   ಆಗ ತೋಟದ ಯಜಮಾನನು, ؅ನಾನೀಗ ಏನು ಮಾಡಲಿ? ನಾನು ನನ್ನ ಪ್ರಿಯ ಮಗನನ್ನು ಕಳುಹಿಸುವೆನು. ಒಂದುವೇಳೆ, ರೈತರು ಅವನಿಗೆ ಮರ್ಯಾದೆ ಕೊಡಬಹುದು’ ಅಂದುಕೊಂಡನು.
IRVKN   ಆಗ ದ್ರಾಕ್ಷಿಯ ತೋಟದ ಧಣಿಯು, ‘ನಾನೇನು ಮಾಡಲಿ? ನನ್ನ ಮುದ್ದುಮಗನನ್ನು ಕಳುಹಿಸುತ್ತೇನೆ, ಒಂದು ವೇಳೆ ಅವನಿಗಾದರೂ ಮರ್ಯಾದೆ ತೋರಿಸಾರು’ ಅಂದುಕೊಂಡನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us