Bible Versions
Bible Books

Luke 20:19 (NCV) New Century Version

Versions

KNV   ಅದೇ ಗಳಿಗೆಯಲ್ಲಿ ಪ್ರಧಾನಯಾಜಕರೂ ಶಾಸ್ತ್ರಿಗಳೂ ಆತನ ಮೇಲೆ ಕೈ ಹಾಕುವದಕ್ಕೆ ಹವಣಿ ಸಿದರು; ಯಾಕಂದರೆ ಅತನು ತಮಗೆ ವಿರೋಧ ವಾಗಿಯೇ ಸಾಮ್ಯವನ್ನು ಹೇಳಿದ್ದನೆಂದು ಅವರು ತಿಳಿದುಕೊಂಡಿದ್ದರು; ಆದರೆ ಅವರು ಜನರಿಗೆ ಭಯಪಟ್ಟರು.
ERVKN   ಯೇಸು ಹೇಳಿದ ಸಾಮ್ಯವನ್ನು ಯೆಹೂದ್ಯ ನಾಯಕರು ಕೇಳಿದರು. ತಮ್ಮನ್ನು ಕುರಿತಾಗಿಯೇ ಆತನು ಸಾಮ್ಯವನ್ನು ಹೇಳಿದನೆಂದು ಅವರು ತಿಳಿದುಕೊಂಡರು. ಆದ್ದರಿಂದ ಅವರು ಆಗಲೇ ಯೇಸುವನ್ನು ಬಂಧಿಸಬೇಕೆಂದಿದ್ದರು. ಆದರೆ ಅವರು ಜನರಿಗೆ ಭಯಪಟ್ಟು ಆತನನ್ನು ಬಂಧಿಸಲಿಲ್ಲ.
IRVKN   {ಸುಂಕದ ಕುರಿತು ವಿರೋಧಿಗಳ ಪ್ರಶ್ನೆ} (ಮತ್ತಾ 22:15-22; ಮಾರ್ಕ 12:13-17) PS ಶಾಸ್ತ್ರಿಗಳೂ ಮುಖ್ಯಯಾಜಕರೂ ಮಾತುಗಳನ್ನು ಕೇಳಿ ತಮ್ಮನ್ನೇ ಕುರಿತು ಸಾಮ್ಯವನ್ನು ಹೇಳಿದನು ಎಂದು ತಿಳಿದುಕೊಂಡು ಅದೇ ಗಳಿಗೆಯಲ್ಲಿ ಆತನನ್ನು ಹಿಡಿಯುವುದಕ್ಕೆ ಸಂದರ್ಭನೋಡಿದರು. ಆದರೆ ಜನರಿಗೆ ಭಯಪಟ್ಟರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us