Bible Versions
Bible Books

Luke 20:38 (NCV) New Century Version

Versions

KNV   ಯಾಕಂದರೆ ಆತನು ಜೀವಿಸುವವರಿಗೇ ದೇವರಾಗಿದ್ದಾನೆ, ಸತ್ತವರಿ ಗಲ್ಲ; ಯಾಕಂದರೆ ಎಲ್ಲರೂ ಆತನಿಗಾಗಿ ಜೀವಿಸುತ್ತಾರೆ ಅಂದನು.
ERVKN   ದೇವರು ಅವರೆಲ್ಲರಿಗೆ ದೇವರಾಗಿರುವುದರಿಂದ ಅವರೆಲ್ಲರು ನಿಜವಾಗಿಯೂ ಸತ್ತಿಲ್ಲ. ಏಕೆಂದರೆ ದೇವರು ಜೀವಿಸುವ ಜನರಿಗೇ ದೇವರಾಗಿದ್ದಾನೆ. ದೇವರಿಗೆ ಸೇರಿದವರೆಲ್ಲರೂ ಜೀವಂತರಾಗಿದ್ದಾರೆ” ಎಂದು ಹೇಳಿದನು.
IRVKN   ದೇವರು ಜೀವಿತರಿಗೆ ದೇವರಾಗಿದ್ದಾನೆ ಹೊರತು ಜೀವವಿಲ್ಲದವರಿಗೆ ಅಲ್ಲ. ಆತನಿಗೆ ಎಲ್ಲರೂ ಜೀವಿಸುವವರೇ” ಎಂದು ಹೇಳಿದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us