Versions
KNV ಆದರೆ--ಮನುಷ್ಯ ರಿಂದ ಎಂದು ನಾವು ಹೇಳಿದರೆ ಎಲ್ಲಾ ಜನರು ನಮಗೆ ಕಲ್ಲೆಸೆಯುವರು. ಯಾಕಂದರೆ ಯೋಹಾನನು ಪ್ರವಾದಿಯೆಂದು ಅವರು ಒಪ್ಪಿದ್ದಾರೆ ಎಂದು ಅಂದುಕೊಂಡು
ERVKN ದೀಕ್ಷಾಸ್ನಾನ ಮಾಡಿಸುವ ಅಧಿಕಾರ ಯೋಹಾನನಿಗೆ ಮನುಷ್ಯರಿಂದ ಬಂತು’ ಎಂದು ಹೇಳಿದರೆ, ಜನರೆಲ್ಲರೂ ಕಲ್ಲೆಸೆದು ನಮ್ಮನ್ನು ಕೊಲ್ಲುವರು. ಏಕೆಂದರೆ ಯೋಹಾನನು ಪ್ರವಾದಿಯಾಗಿದ್ದನೆಂದು ಅವರು ನಂಬಿದ್ದಾರೆ” ಅಂದುಕೊಂಡರು.
IRVKN ಮನುಷ್ಯರಿಂದ ಬಂದಿತೆಂದು ಹೇಳಿದರೆ ಜನರೆಲ್ಲರೂ ಯೋಹಾನನನ್ನು ಪ್ರವಾದಿಯೆಂದು ನಂಬಿರುವುದರಿಂದ ಅವರು ನಮ್ಮನ್ನು ಕಲ್ಲೆಸೆದು ಕೊಂದಾರು’ ” ಎಂದು ತಮ್ಮ ತಮ್ಮೊಳಗೆ ಮಾತನಾಡಿಕೊಂಡು,