Bible Versions
Bible Books

Luke 23 (NCV) New Century Version

Versions

KNV   ​ಆಗ ಜನಸಮೂಹವೆಲ್ಲವೂ ಎದ್ದು ಆತನನ್ನು ಪಿಲಾತನ ಬಳಿಗೆ ತೆಗೆದು ಕೊಂಡು ಹೋದರು.
ERVKN   ಬಳಿಕ ಅಲ್ಲಿ ಸೇರಿಬಂದಿದ್ದವರೆಲ್ಲ ಎದ್ದು ಯೇಸುವನ್ನು ಪಿಲಾತನ ಬಳಿಗೆ ಕರೆದುಕೊಂಡು ಹೋದರು.
IRVKN   {ಪಿಲಾತನು ಯೇಸುವನ್ನು ವಿಚಾರಿಸಿ ಮರಣದಂಡನೆಯನ್ನು ವಿಧಿಸಿದ್ದು} PS ಅಲ್ಲಿ ಕೂಡಿದ್ದವರೆಲ್ಲರೂ ಎದ್ದು ಆತನನ್ನು ಪಿಲಾತನ ಬಳಿಗೆ ಕರೆದುಕೊಂಡು ಹೋಗಿ,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us